BREAKING NEWS: ಐಪಿಎಲ್-2025 ಅನಿರ್ದಿಷ್ಟಾವಧಿಗೆ ಮುಂದೂಡಿಕೆ

Share with

ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧದಿಂದಾಗಿ ಐಪಿಎಲ್-2025 ಅನ್ನು ಅನಿರ್ದಿಷ್ಟಾವಧಿಗೆ ಮುಂದೂಡಲು ಬಿಸಿಸಿಐ ನಿರ್ಧರಿಸಿದೆ.

ಪ್ರೇಕ್ಷಕರು ಮತ್ತು ಆಟಗಾರರ ಸುರಕ್ಷತೆಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂದಿನಿಂದ ಯಾವುದೇ ಪಂದ್ಯ ಇರುವುದಿಲ್ಲ. ವಿದೇಶಿ ಆಟಗಾರರನ್ನು ಮನೆಗೆ ಕಳುಹಿಸುವುದೇ ಬಿಸಿಸಿಐನ ಮೊದಲ ಆದ್ಯತೆಯಾಗಿದೆ. ಬಿಸಿಸಿಐ ಶೀಘ್ರದಲ್ಲೇ ಹೊಸ ದಿನಾಂಕಗಳನ್ನು ಪ್ರಕಟಿಸಲಿದೆ.


Share with