ಬೆಂಗಳೂರು – ಹಾಸನ ಡೆಮು ರೈಲುಗಳು ಸಂಚಾರದ ಸಮಯದಲ್ಲಿ ವ್ಯತ್ಯಯ

Share with

ಕರ್ನಾಟಕ: ನೈಋತ್ಯ ರೈಲ್ವೆ ವಲಯ ಮೈಸೂರು ವಿಭಾಗದ ಹಾಸನ ಮತ್ತು ಮಾವಿನಕೆರೆ ನಡುವಿನ ಹಳಿ ನವೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ, ಕೆಲವು ರೈಲುಗಳನ್ನು 25 ದಿನಗಳವರೆಗೆ ಮಾರ್ಗ ಮಧ್ಯದಲ್ಲಿ ನಿಯಂತ್ರಿಸಲಾಗುವುದು.

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್, ಮೈಸೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ಮತ್ತು ಕೆಎಸ್‌ಆರ್ ಬೆಂಗಳೂರು – ಹಾಸನ ಡೆಮು ರೈಲುಗಳು ಸಂಚಾರದ ಸಮಯದಲ್ಲಿ ಬದಲಾಗುತ್ತವೆ. ಪ್ರಯಾಣಿಕರು ಸಹಕರಿಸಬೇಕು ಎಂದು ಮೈಸೂರು ರೈಲ್ವೆ ಇಲಾಖೆಯ ಹಿರಿಯ ವಾಣಿಜ್ಯ ವ್ಯವಸ್ಥಾಪಕ ಮತ್ತು ಸಾರ್ವಜನಿಕ ಸಮನ್ವಯ ಅಧಿಕಾರಿ ಗಿರೀಶ್ ಧರ್ಮರಾಜ ತಿಳಿಸಿದ್ದಾರೆ.


Share with

Tags:

Leave a Reply

Your email address will not be published. Required fields are marked *