2025ರ CET ಫಲಿತಾಂಶ ಪ್ರಕಟ

Share with

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) 2025ರ ಫಲಿತಾಂಶ ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ MC ಸುಧಾಕ‌ರ್ ಈ ಸಂಬಂಧ ಮಾಹಿತಿ ಬಿಡುಗಡೆ ಮಾಡಿದ್ದಾರೆ.

KCET ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು 2 of cetonline.karnataka.gov.in/kea ಮತ್ತು karresults.nic.inನಲ್ಲಿ ಪರಿಶೀಲಿಸಬಹುದು.

ವಿದ್ಯಾರ್ಥಿಗಳು ಫಲಿತಾಂಶ ನೋಡಲು ತಮ್ಮ ನೋಂದಣಿ ಸಂಖ್ಯೆ & ಪಾಸ್‌ವರ್ಡ್ ನಮೂದಿಸಬೇಕಾಗುತ್ತದೆ.


Share with