ಸಕಲೇಶಪುರಕ್ಕೆ ಭೇಟಿ ನೀಡಿದ  ಖುಷ್ಬೂ ಗೋಯಲ್ ಚೌಧರಿ.

Share with

ಸಕಲೇಶಪುರ: ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ  ವ್ಯವಸ್ಥಾಪಕ ನಿರ್ದೇಶಕರಾದ  ಖುಷ್ಬೂ ಗೋಯಲ್ ಚೌಧರಿ ಅವರು ಸಕಲೇಶಪುರಕ್ಕೆ ಭೇಟಿ.

ಸಕಲೇಶಪುರ ತಾಲ್ಲೂಕಿನಲ್ಲಿ ಮಲೆನಾಡ ಹೆಸರಿಗೆ ತಕ್ಕಂತೆ ಅತಿಯಾಗಿ ಸುರಿಯುತ್ತಿರುವ ಮಳೆಯಿಂದ ಹಾನಿ ಉಂಟಾದ ಪ್ರದೇಶಗಳಿಗೆ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ  ನಿರ್ದೇಶಕರಾದ  ಖುಷ್ಬೂ ಗೋಯಲ್ ಚೌಧರಿ ಅವರು ಭೇಟಿ ನೀಡಿ  ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.
ಸತ್ಯಭಾಮ, ಹಾಸನ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ, ಸಕಲೇಶಪುರ ಉಪ ವಿಭಾಗಾಧಿಕಾರಿ ಡಾ.ಎಂ.ಕೆ. ಶೃತಿ, ತಹಸಿಲ್ದಾ‌ರ್ ಅರವಿಂದ್ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಜರಿದ್ದರು.


Share with

Tags:

Leave a Reply

Your email address will not be published. Required fields are marked *