BREAKING: IPL 2025 ಕಪ್ ಗೆದ್ದ RCB

Share with

ಐಪಿಎಲ್ 2025. ರ ಟ್ರೋಫಿ ಯನ್ನು ಆರ್‌ಸಿಬಿ ಗೆದ್ದು ಬೀಗಿದೆ. ಇಂದು ಅಹಮದಾಬಾದ್‌ನಲ್ಲಿ ನಡೆದ ಐಪಿಎಲ್ ಫೈನಲ್ ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರ್‌ಸಿಬಿ 18 ವರ್ಷಗಳ ಬಳಿಕ ಈ ಕನಸಿನ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದಾರೆ


Share with