
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು RCB ಮ್ಯಾನೇಜ್ಮೆಂಟ್ನ ಮೂವರು ಆಯೋಜಕರನ್ನು ಬಂಧಿಸಿದ್ದಾರೆ.

ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಆಯೋಜಕರನ್ನು ಬಂಧಿಸಿದ್ದಾರೆ. RCB ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯ, ಕಿರಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ




