ನಿಜವಾಯಿತು ಕೋಡಿ ಮಠ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯ!

Share with

ದೇಶದಲ್ಲಿ ಸಂಭವಿಸಿದ ದುರಂತಗಳ ಬಗ್ಗೆ ಮೊದಲೇ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯವಾಣಿ ನಿಜವಾಗಿದ್ದು, ಅವರು ಹೇಳಿದಂತೆ ರಾಜ್ಯದಲ್ಲಿ RCB ವಿಜಯೋತ್ಸವ ವೇಳೆ ಕಾಲ್ತುಳಿತ & ಅಹಮದಾಬಾದ್‌ನಲ್ಲಿ ವಿಮಾನ ದುರ್ಘಟನೆ ಆಗಿವೆ.

ಕೋಡಿಮಠ ಶ್ರೀಗಳು, 10 ದಿನದ ಹಿಂದೆ ”ವಾಯುಗಂಡ” ಇದ್ದು, ವಾಯುನಿಂದ ದೇಶದಲ್ಲಿ ದೊಡ್ಡ ಅನಾಹುತ ಸಂಭವಿಸಿ ಅತಿಹೆಚ್ಚು ಸಾವು ನೋವು ಆಗಲಿದೆ ಎಂದಿದ್ದರು. ಇನ್ನು ಸುಖದೇವಾನಂದ ಮಠದ ಅಭಿನವ ಸಿದ್ದಲಿಂಗ ಸ್ವಾಮೀಜಿ, ‘ಉಕ್ಕಿನ ಹಕ್ಕಿಗೆ ಪೆಟ್ಟು ಬೀಳ್ಕೊತಪ್ಪ’ ಎಂದಿದ್ದರು.


Share with

Leave a Reply

Your email address will not be published. Required fields are marked *