ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

Share with

ದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ತಿಂಗಳಲ್ಲಿ ಎರಡನೇ ಬಾರಿಗೆ ಸೋನಿಯಾ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಸೋನಿಯಾ ಗಾಂಧಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದು, ಗ್ಯಾಸ್ಟೋಎಂಟರಾಲಜಿ ವಿಭಾಗದ ಆರೈಕೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕೂ ಮುನ್ನ, ಜೂನ್ 7ರಂದು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಸೋನಿಯಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.


Share with

Leave a Reply

Your email address will not be published. Required fields are marked *