ರಾಜ್ಯದಲ್ಲಿ ಇನ್ಮುಂದೆ ಆನ್‌ಲೈನ್ ಬೆಟ್ಟಿಂಗ್ ನಿಷೇಧ?

Share with

ರಾಜ್ಯ ಸರ್ಕಾರವು ಇಂದು ಮಹತ್ವದ ಆದೇಶ ಹೊರಡಿಸಿದೆ.ರಾಜ್ಯದಲ್ಲಿ ಆನ್‌ಲೈನ್‌ ಬೆಟ್ಟಿಂಗ್ & ಗ್ಯಾಂಬ್ಲಿಂಗ್‌ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ, ಕರ್ನಾಟಕ ಪೊಲೀಸ್‌ (ತಿದ್ದುಪಡಿ) ಬಿಲ್ 2025 ಕರಡು ರೂಪಿಸಿದೆ.

ಈ ಕರಡನ್ನು ಮುಂಬರುವ ಅಧಿವೇಶನದಲ್ಲಿ ಮಂಡಿಸಲು ಮುಂದಾಗಿದೆ. ಕಳೆದ 2 ದಿನಗಳ ಹಿಂದೆ ದಾವಣಗೆರೆಯಲ್ಲಿ ಆನೈನ್ ಬೆಟ್ಟಿಂಗ್ ಗೇಮ್‌ಗೆ 18 ಲಕ್ಷ ಸಾಲ ಮಾಡಿಕೊಂಡಿದ್ದ ಯುವಕ ನೇಣಿಗೆ ಶರಣಾಗಿದ್ದನು. ಈ ಬೆನ್ನಲ್ಲೇ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.


Share with