ಜು.17(ನಾಳೆ)ಭಾರೀ ಮಳೆ ಹಿನ್ನೆಲೆ ದ.ಕ ಜಿಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Share with

ಮಂಗಳೂರು: ನಿರಂತರ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ನಾಳೆ (ಜುಲೈ 17) ರಜೆ ಘೋಷಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.


Share with

Leave a Reply

Your email address will not be published. Required fields are marked *