ಜಾತಿಗಳ ನಡುವೆ ಕಂದಕ ತರಲು CM ಜಾತಿ ಗಣತಿ ಮಾಡಿಸಿದ್ದಾರೆ: ಅಶೋಕ್‌

Share with

ಜಾತಿಗಳ ನಡುವೆ ಕಂದಕ ತರಲು CM ಸಿದ್ದರಾಮಯ್ಯ ಜಾತಿ ಗಣತಿ ಮಾಡಿಸಿದ್ದಾರೆ ಎಂದು R.ಅಶೋಕ ಟೀಕಿಸಿದ್ದಾರೆ. ರಾಜ್ಯ ಸರ್ಕಾರ ಕಾಟಾಚಾರಕ್ಕೆ ಜಾತಿ ಒಳಮೀಸಲು ಸಮೀಕ್ಷೆ ಮಾಡಿದೆ. ಈ ಹಿಂದಿನ ಜಾತಿ ಗಣತಿ ಬಿಡುಗಡೆಗೆ 10 ವರ್ಷವಾಗಿದೆ. ಆದರೆ ಈಗ ಮಾಡಿದ ಒಳಮೀಸಲು ಸಮೀಕ್ಷೆ ಕೇವಲ 15 ದಿನಗಳಲ್ಲಿ ಮುಗಿದಿದೆ.

ಕೇಂದ್ರ ಸರ್ಕಾರ ನಡೆಸುವ ಸಮೀಕ್ಷೆಗೆ ಎಲ್ಲ ಕಡೆ ಮಾನ್ಯತೆ ಇದೆ. ಆದರೆ ರಾಜ್ಯ ಸರ್ಕಾರ ಮಾಡುವ ಸಮೀಕ್ಷೆಗೆ ಬೆಲೆ ಇಲ್ಲ ಎಂದು ವಿಧಾಸಭೆ ವಿಪಕ್ಷ ನಾಯಕ ಆ‌ರ್.ಅಶೋಕ್‌ ಕಿಡಿಕಾರಿದ್ದಾರೆ.


Share with

Leave a Reply

Your email address will not be published. Required fields are marked *