ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಎಸ್‌ಐಟಿ ಮುಖ್ಯಸ್ಥರ ಆಗಮನ

Share with

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಎಸ್‌ಐಟಿ (ವಿಶೇಷ ತನಿಖಾ ತಂಡ)ಯ ಮುಖ್ಯಸ್ಥ ಬೆಳ್ತಂಗಡಿಯ ನೂತನ ಎಸ್.ಐ.ಟಿ ಕಚೇರಿಗೆ ಆಗಮಿಸಿ ಪರಿಶೀಲನೆ ಮಾಡಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಹೊಸ ಕಟ್ಟಡದಲ್ಲಿ ಎಸ್.ಐ.ಟಿ ಕಚೇರಿಗೆ ವ್ಯವಸ್ಥೆ ಮಾಡಲಾಗಿದ್ದು. ಕಚೇರಿಯಲ್ಲಿ ಪರಿಶೀಲನೆ ಮಾಡಲು ಮಂಗಳೂರಿನಿಂದ ನೇರವಾಗಿ ಬೆಳ್ತಂಗಡಿಗೆ ಜು. 27 ರಂದು ಸಂಜೆ 6 ಗಂಟೆಗೆ ಆಗಮಿಸಿ ಪರಿಶೀಲನೆ ಮಾಡಿದರು.


Share with

Leave a Reply

Your email address will not be published. Required fields are marked *