ಕಾಂಗ್ರೆಸ್ ನಾಯಕಿಯ ನಿವಾಸದ ಮೇಲೆ ED ದಾಳಿ

Share with

ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್‌ ನಾಯಕಿ ಕುಸುಮಾ ಹನುಮಂತರಾಯಪ್ಪ ನಿವಾಸದ ಮೇಲೆ ED ದಾಳಿ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಜರಾಜೇಶ್ವರಿ ಕ್ಷೇತ್ರದಿಂದ ಕುಸುಮಾ ಸ್ಪರ್ಧಿಸಿದ್ದರು. ಬೆಂಗಳೂರಿನ ಮುದ್ದಿಪಾಳ್ಯ ರಸ್ತೆಯಲ್ಲಿ ಇರುವ ನಿವಾಸದಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.

ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಜೊತೆ ಕುಸುಮಾ ವ್ಯಾವಹಾರಿಕ ಸಂಬಂಧ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.


Share with

Leave a Reply

Your email address will not be published. Required fields are marked *