ಉಚ್ಛಾಟನೆಗೆ ಹೆದರಿ ಕ್ಷಮೆಯಾಚಿಸಿದ ಡಿಕೆಶಿ: JDS

Share with

ಸದನದಲ್ಲಿ RSS ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಿದ ಡಿಕೆ ಶಿವಕುಮಾರ್ ನಡೆಗೆ JDS ಲೇವಡಿ ಮಾಡಿದೆ. ಕಾಂಗ್ರೆಸ್ ನಿಂದ ಉಚ್ಛಾಟನೆಗೆ ಹೆದರಿ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ ಎಂದು ಜೆಡಿಎಸ್ ಲೇವಡಿ ಮಾಡಿದೆ.

ಸದನದಲ್ಲಿ ಹುಲಿ, ಹೈಕಮಾಂಡ್ ಮುಂದೆ ಇಲಿ. ವಿಧಾನಸಭೆಯಲ್ಲಿ RSS ಗೀತೆ ಹಾಡಿ ಇಟಲಿ ಕಾಂಗ್ರೆಸ್‌ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಣಹೇಡಿ ಡಿಕೆಶಿ ಅಧಿಕಾರ ಉಳಿಸಿಕೊಳ್ಳಲು, ಉಚ್ಛಾಟನೆಯಿಂದ ಪಾರಾಗಲು ಮಂಡಿಯೂರಿ ಕ್ಷಮೆಯಾಚಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್‌ನಲ್ಲಿ ದಲಿತರಿಗೊಂದು ನ್ಯಾಯ, ಬಲಾಡ್ಯರಿಗೊಂದು ನ್ಯಾಯ ಎಂದು JDS ಟೀಕಿಸಿದೆ.


Share with

Leave a Reply

Your email address will not be published. Required fields are marked *