ಬೈಕ್ ಅಪಘಾತದಲ್ಲಿ ರಸ್ತೆಗೆ ಬಿದ್ದ ಯುವತಿ ಮೇಲೆ ಹರಿದ ಬಸ್..! ಯುವತಿ ಸ್ಥಳದಲ್ಲೇ ಸಾ*ವು

Share with

ಶಿವಮೊಗ್ಗ: ಎರಡು ಬೈಕ್ ಗಳ ನಡುವಿನ ಅಪಘಾತದಲ್ಲಿ ಕೆಳಗೆ ಬಿದ್ದ ಯುವತಿ ಮೇಲೆ ಖಾಸಗಿ ಬಸ್ ಹತ್ತಿ ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಮಲವಗೊಪ್ಪ ಶುಗರ್ ಫ್ಯಾಕ್ಟರಿ ಬ ಳಿ ನಡೆದಿದೆ.

ದುಮ್ಮಳ್ಳಿ ತಾಂಡಾದ ಕವಿತಾ (27) ಮೃತ ಯುವತಿ. ಮನೆಯಿಂದ ಕೆಲಸಕ್ಕೆ ಶಿವಮೊಗ್ಗಕ್ಕೆ ಅಣ್ಣನ ಜತೆ ಬೈಕ್ ನಲ್ಲಿ ಬರುವಾಗ ಮ ತ್ತೊಂದು ಬೈಕ್‌ ಜತೆ ಡಿಕ್ಕಿಯಾಗಿ ಯುವತಿ, ಬೈಕ್ ಸವಾರ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂದೆಯೇ ಬರುತ್ತಿದ್ದ ಖಾಸಗಿ ಬಸ್ ಹತ್ತಿದ್ದು ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಪೂರ್ವ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನ ಡೆದಿದೆ


Share with

Leave a Reply

Your email address will not be published. Required fields are marked *