ಆಸ್ಟ್ರೇಲಿಯಾದ ಗರ್ವಭಂಗ; ಮೊಟ್ಟ ಮೊದಲ ಬಾರಿಗೆ ವಿಶ್ವಕಪ್ ಫೈನಲ್ಗೇರಿದ ಭಾರತ

Share with

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 339 ರನ್ ಕಲೆಹಾಕಿದೆ.ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ಜೆಮಿಮಾ ರಾಡ್ರಿಗಸ್ ಸ್ಮರಣೀಯ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ವಿಶ್ವಕಪ್ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಫೈನಲ್ಗೆ ಅರ್ಹತೆ ಪಡೆದುಕೊಂಡಿದೆ.


Share with

Leave a Reply

Your email address will not be published. Required fields are marked *