2025 ರ ಮಹಿಳಾ ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಆತಿಥೇಯ ಭಾರತ, ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಎತ್ತಿಹಿಡಿದಿದೆ. ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ವನಿತಾ ಪಡೆ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 288 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 50 ಓವರ್ಗಳಲ್ಲಿ ರನ್ ಕಲೆಹಾಕಲಷ್ಟೇ ಶಕ್ತವಾಗಿ ರನ್ಗಳಿಗೆ ಸೋಲೊಪ್ಪಿಕೊಂಡಿತು. ಈ ಮೂಲಕ ಭಾರತ ತಂಡ ಮೂರನೇ ಬಾರಿಗೆ ವಿಶ್ವಕಪ್ ಫೈನಲ್ಗೇರಿ ಟ್ರೋಫಿಯನ್ನು ಎತ್ತಿಹಿಡಿಯುವಲ್ಲಿ ಯಶಸ್ವಿಯಾಗಿದೆ.





