ಹುಟ್ಟುಹಬ್ಬದ ಸಂಭ್ರಮದಲ್ಲಿ ಮೋಹಕ ತಾರೆ ರಮ್ಯಾ

Share with

ಸ್ಯಾಂಡಲ್‌ವುಡ್‌ ಮೋಹಕ ತಾರೆ ನಟಿ ರಮ್ಯಾಗೆ ಇಂದು 43ನೇ ಹುಟ್ಟುಹಬ್ಬದ ಸಂಭ್ರಮ. ರಮ್ಯಾ ಸ್ಯಾಂಡಲ್‌ವುಡ್‌ಗೆ ಕಮ್‌ಬ್ಯಾಕ್ ಮಾಡಲು ತಯಾರಿ ಮಾಡಿಕೊಳ್ಳುತ್ತಿದ್ದು, ಒಂದು ಐತಿಹಾಸಿಕ ಸಿನಿಮಾದ ಸ್ಕ್ರಿಪ್ಟ್ ಓಕೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ರಮ್ಯಾ ಕನ್ನಡ, ತೆಲುಗು & ತಮಿಳು ಸಿನಿಮಾಗಳಲ್ಲಿ ನಟಿಸಿ ದಕ್ಷಿಣದ ಭಾರತದಲ್ಲಿ ಖ್ಯಾತಿ ಪಡೆದಿದ್ದಾರೆ. 2021ರಲ್ಲಿ ತೆರೆಕಂಡ ನಾಗರಹಾವು ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಬಳಿಕ ಸಿನಿಮಾ ರಂಗದಿಂದ ಅಂತರ ಕಾಯ್ದುಕೊಂಡಿದ್ದರು.


Share with

Leave a Reply

Your email address will not be published. Required fields are marked *