ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ!

Share with

ಕಳೆದ 2 ವರ್ಷಗಳಿಂದ ವಿದ್ಯಾರ್ಥಿನಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಳಗಾವಿಯ ಖಾಸಗಿ ಕಾಲೇಜಿನ ಉಪನ್ಯಾಸಕ ನಾಗೇಶ್ವರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ನಾಗೇಶ್ವರ್ ವಿದ್ಯಾರ್ಥಿಯ ಮೇಲೆ 2 ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ. ಅಲ್ಲದೆ ಈ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವ ಬೆದರಿಕೆಯನ್ನು ಹಾಕಿದ್ದನು. ಈತನ ಕಾಟ ಮಿತಿ ಮೀರಿದ್ದರಿಂದ ಸಂತ್ರಸ್ತ ಬಾಲಕಿ ವಿಷಯವನ್ನು ಪೋಷಕರಿಗೆ ತಿಳಿಸಿದ್ದಳು. ಸದ್ಯ ಪೊಲೀಸರು ಈತನನ್ನು ಬಂಧಿಸಿದ್ದಾರೆ.


Share with

Leave a Reply

Your email address will not be published. Required fields are marked *