ತಂದೆಯಿಂದಲೇ ಇಬ್ಬರ ಬಾಲಕಿಯರ ಮೇಲೆ ಅತ್ಯಾಚಾರ!

Share with

ಹೆತ್ತ ತಂದೆಯೇ ಮದ್ಯದ ಅಮಲಿನಲ್ಲಿ ತನ್ನ ಇಬ್ಬರು ಅಪ್ರಾಪ್ತ ಪುತ್ರಿಯರ ಮೇಲೆ ಅತ್ಯಾಚಾರ ಮಾಡಿರುವ ಆಘಾತಕಾರಿ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸುದ್ದಿ ಕೇಳಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.

ಮಂಜುನಾಥ್ ಎಂಬ ವ್ಯಕ್ತಿಯೇ ತನ್ನ 13 & 10 ವರ್ಷದ ಅಪ್ರಾಪ್ತ ಪುತ್ರಿಯರ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಕಾನೂನು ಕ್ರಮಕ್ಕೆ ಆಗ್ರಹಿಸಿ ಸ್ಥಳೀಯ ಗ್ರಾಮಸ್ಥರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಗೆ ಮನವಿ ಸಲ್ಲಿಕೆ ಮಾಡಿದ್ದಾರೆ.


Share with

Leave a Reply

Your email address will not be published. Required fields are marked *