15 ವರ್ಷದ ಬಾಲಕಿಯನ್ನು ಗರ್ಭಿಣಿ ಮಾಡಿದ ಯುವಕ

Share with

15 ವರ್ಷದ ಬಾಲಕಿಯೊಬ್ಬಳು ಗರ್ಭಿಣಿಯಾಗಿರುವ ಪ್ರಕರಣ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿದೆ. ಅಪ್ರಾಪ್ತಿಯನ್ನು ಗರ್ಭಿಣಿ ಮಾಡಿದ ಯುವಕನ ವಿರುದ್ಧ ಗುಂಡ್ಲುಪೇಟೆ ಠಾಣೆಯಲ್ಲಿ ಪೋಕ್ಸ್‌ ಕೇಸ್ ದಾಖಲಾಗಿದೆ.

2025ರ ಆಗಸ್ಟ್‌ನಲ್ಲಿ ತಾನೇ ಬಲವಂತದಿಂದ ಯುವಕನ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದೆ, 3 ತಿಂಗಳಿನಿಂದ ತನಗೆ ಋತುಸ್ರಾವ ಆಗದ ಹಿನ್ನೆಲೆ ಪಾಲಕರು ಆಸ್ಪತ್ರೆಗೆ ಕರೆತಂದಾಗ ತಾನು ಗರ್ಭಿಣಿ ಆಗಿರುವುದು ತಿಳಿದಿದೆ ಎಂದು ಬಾಲಕಿ ಹೇಳಿದ್ದಾಳೆ ಎನ್ನಲಾಗಿದೆ.


Share with

Leave a Reply

Your email address will not be published. Required fields are marked *