ಲಕ್ಷಾಂತರ ರೂ. ಸಂಬಳ ತಗೊಳ್ಳೋರಿಗೆ ಫ್ರೀ ಬಸ್ ಯಾಕೆ? ಗ್ಯಾರಂಟಿ ಯೋಜನೆ ವಿರುದ್ಧ ಅಪಸ್ವರ

Share with

ನಿನ್ನ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಅಸಮಾಧಾನ ಕೇಳಿಬಂದಿದೆ. ‘ಲಕ್ಷಾಂತರ ರೂಪಾಯಿ ದುಡಿಯುವವರಿಗೂ ಫ್ರೀ ಬಸ್ ಯಾಕೆ ಕೊಡಬೇಕು’ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿ ಯೋಜನೆಗಳಿಗೆ ಹಣ ಸಾಕಾಗುತ್ತಿಲ್ಲ ಎಂದು ಈ ಹಿಂದೆಯೂ ಹಲವು ಬಾರಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಮತ್ತೆ ಶಾಸಕಾಂಗ ಸಭೆಯಲ್ಲಿ ಶಾಸಕರು ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಸ್ವರವೆತ್ತಿದ್ದಾರೆ.


Share with

Leave a Reply

Your email address will not be published. Required fields are marked *