BPL ರೇಷನ್ ಕಾರ್ಡ್.. ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ

Share with

ಬಹಳ ದಿನಗಳಿಂದ ಕಾಯುತ್ತಿದ್ದ BPL ಕಾರ್ಡ್‌ಗೆ ಸರ್ಕಾರದಿಂದ ಅರ್ಜಿ ಆಹ್ವಾನಿಸಲಾಗಿದೆ. ನ. 30ರಿಂದಲೇ ಅರ್ಜಿ ಸಲ್ಲಿಸಲು ಅವಕಾಶ ಕೊಡಲಾಗಿದೆ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ. ಸರ್ಕಾರದ ಹಲವು ಯೋಜನೆಗಳ ಲಾಭ ಪಡೆಯಲು BPL ಕಾರ್ಡ್ ಹೊಂದಿರುವುದು ಅತ್ಯಗತ್ಯವಾಗಿದೆ.

ಇದೇ ವೇಳೆ, ಅನರ್ಹ 10 ಲಕ್ಷ BPL ಕಾರ್ಡ್‌ಗಳನ್ನು APLಗೆ ಶಿಫ್ಟ್ ಮಾಡಲಾಗಿದೆ ಎಂದು ಸಚಿವ ಮುನಿಯಪ್ಪ ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಪ್ರಗತಿ ಕುಂಠಿತವಾಗಿಲ್ಲ ಎಂದು ಮುನಿಯಪ್ಪ ಹಕ್ಕು ಮಂಡಿಸಿದ್ದಾರೆ.


Share with

Leave a Reply

Your email address will not be published. Required fields are marked *