ಫೆ.3–4: ಕೆಮ್ಮಾಯಿ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ; ಆಮಂತ್ರಣ ಪತ್ರಿಕೆ ಬಿಡುಗಡೆ

Share with

ಪುತ್ತೂರು: ಚಿಕ್ಕಮುಡ್ನೂರು ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ಫೆ. 3 ಮತ್ತು 4ರಂದು ನಡೆಯಲಿದ್ದು ಡಿ.21ರಂದು ಕೆಮ್ಮಾಯಿ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ, ಪದಾಧಿಕಾರಿಗಳು, ಭಜನಾ ಮಂಡಳಿ, ಯುವಕ ಮಂಡಲದ ಪದಾಧಿಕಾರಿಗಳು ಹಾಗೂ ಊರ ಭಕ್ತಾಧಿಗಳು ಭಾಗವಹಿಸಿದ್ದರು.


Share with

Leave a Reply

Your email address will not be published. Required fields are marked *