ಮುಡಾ ಕೇಸ್.. ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

Share with

CM ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಮುಡಾದಿಂದ ಸೈಟ್ ಹಂಚಿಕೆ ಪ್ರಕರಣ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ವಿಚಾರಣೆಯನ್ನು ಜ. 5ಕ್ಕೆ ಮುಂದೂಡಿದೆ. ಈ ಕೇಸ್ ಕುರಿತು ಲೋಕಾಯುಕ್ತ ಸಲ್ಲಿಸಿರುವ ಬಿ-ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್ ಮೆಟ್ಟಿಲೇರಿದ್ದರು.

ಈ ಕುರಿತು ವಿಚಾರಣೆ ನಡೆಸಿದ ಕೋರ್ಟ್, ವಾದ ಆಲಿಸಿ ಡಿ.23ಕ್ಕೆ ಆದೇಶ ಕಾಯ್ದಿರಿಸಿತ್ತು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, 2026 ಜ. 5 ರಂದು ಅರ್ಜಿ ವಿಚಾರಣೆ ಮುಂದೂಡಿ, ಆದೇಶಿಸಿದೆ.


Share with

Leave a Reply

Your email address will not be published. Required fields are marked *