ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್‌ನ್ಯೂಸ್

Share with

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮವು 2025-26ನೇ ಸಾಲಿನ ಉದ್ಯೋಗಿನಿ, ಚೇತನಾ, ಧನಶ್ರೀ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಡಿ 3 ಲಕ್ಷದವರೆಗೂ ಸಾಲ ಸೌಲಭ್ಯ ನೀಡಲಿದೆ.

ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಜಿಲ್ಲೆಯ ಅರ್ಹ ಮಹಿಳೆಯರು ಸೇವಾ ಸಿಂಧು ಪೋರ್ಟಲ್‌ನಲ್ಲಿ ಜನವರಿ 15’ರೊಳಗಾಗಿ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.


Share with

Leave a Reply

Your email address will not be published. Required fields are marked *