ಬಿಗ್ ಬಾಸ್ ಮನೆಯಲ್ಲಿರುವಾಗಲೇ ರಘು ನಟನೆಯ ಸಿನಿಮಾ ರಿಲೀಸ್

Share with

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ರಘು ಸಾಕಷ್ಟು ಸದ್ದು ಮಾಡುತ್ತಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ರಘು ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದು, ಅವರು ಬಿಗ್ ಬಾಸ್ ಮನೆಯಲ್ಲಿ ಇರುವಾಗಲೇ ಅವರ ನಟನೆಯ ವೃಷಭಸಿನಿಮಾ ಅದ್ದೂರಿಯಾಗಿ ರಿಲೀಸ್ ಆಗಿದೆ.

ಮೋಹನ್ ಲಾಲ್ ನಟನೆಯ, ಕನ್ನಡದ ನಂದ ಕಿಶೋರ್ ನಿರ್ದೇಶನದ ವೃಷಭ ಸಿನಿಮಾಗೆ ರಾಗಿಣಿ ನಾಯಕಿಯಾಗಿದ್ದಾರೆ. ಈ ಚಿತ್ರದಲ್ಲಿ ಸಮರ್ಜಿತ್ ಲಂಕೇಶ್ ಪ್ರಮುಖ ಪಾತ್ರ ಮಾಡಿದ್ದಾರೆ. ಇನ್ನು ಈ ಸಿನಿಮಾದಲ್ಲಿ ರಘು ಅವರು ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ.


Share with

Leave a Reply

Your email address will not be published. Required fields are marked *