ಬಸ್‌ ದುರಂತ: ಕೇಂದ್ರಕ್ಕೆ ಪತ್ರ ಬರೆಯಲಿದ್ದಾರೆ ಸಾರಿಗೆ ಸಚಿವ

Share with

ಹಿರಿಯೂರು ಬಳಿ ಸಂಭವಿಸಿದ ದುರಂತದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೇಂದ್ರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ. ರಾತ್ರಿ ಸಮಯದಲ್ಲಿ ಅಪಘಾತಗಳು ಹೆಚ್ಚಾಗಿ ನಡೆಯುತ್ತಿವೆ. ಇದಕ್ಕೆ ಪ್ರಮುಖ ಕಾರಣ ಚಾಲಕರು ನಿದ್ದೆ ಮಂಪರಿನಲ್ಲಿ ವಾಹನ ಚಾಲನೆ ಮಾಡುತ್ತಿರುವುದು.

ನಿದ್ದೆ ಮಂಪರಿನಿಂದ ಆಗುವ ಅನಾಹುತ ತಪ್ಪಿಸಲು ಚಾಲಕರು ಕೆಲಸಮಯ ವಾಹನಗಳನ್ನು ನಿಲ್ಲಿಸಿ ವಿಶ್ರಾಂತಿ ಪಡೆಯುವಂತೆ ಹೊಸ ಗೈಡ್‌ಲೈನ್ಸ್ ಅನ್ನು ಕೇಂದ್ರ ಸರ್ಕಾರ ರೂಪಿಸುವಂತೆ ಪತ್ರ ಬರೆಯುವುದಾಗಿ ಸಚಿವರು ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *