ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ಪ್ರತಿಭಟನೆ

Share with

ಟ್ರಂಪ್‌ ವಿರುದ್ಧ ಪ್ರತಿಭಟನೆ ನಡೆಸಲು ಗ್ರೀನ್‌ಲ್ಯಾಂಡ್‌ನಲ್ಲಿ ಸಾವಿರಾರು ಜನರು ಬೀದಿಗಿಳಿದಿದ್ದಾರೆ. ಗ್ರೀನ್‌ಲ್ಯಾಂಡ್‌ನ್ನು ಸ್ವಾಧೀನಪಡಿಸಿಕೊಳ್ಳುವ ಬಗ್ಗೆ ಅಮೆರಿಕ ಅಧ್ಯಕ್ಷರ ಹೇಳಿಕೆಗಳ ವಿರುದ್ಧ ಜನರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

‘ಗ್ರೀನ್‌ಲ್ಯಾಂಡ್ ಮಾರಾಟಕ್ಕಿಲ್ಲ’ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದ್ದಾರೆ. ನಿನ್ನೆ, ಟ್ರಂಪ್ 8 ಯುರೋಪಿಯನ್ ರಾಷ್ಟ್ರಗಳ ಮೇಲೆ 10% ಸುಂಕವನ್ನು ಘೋಷಿಸಿದ್ದರು. ಈ ಬಗ್ಗೆ ಇಂದು ಯುರೋಪಿಯನ್ ರಾಷ್ಟ್ರಗಳ ನಾಯಕರು ತುರ್ತು ಸಭೆ ನಡೆಸಿದ್ದಾರೆ.


Share with

Leave a Reply

Your email address will not be published. Required fields are marked *