ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಿವೃತ್ತಿ

Share with

ಗಗನಯಾತ್ರಿಯಾಗಿ ಯಶಸ್ಸು ಕಂಡ ಭಾರತ ಮೂಲದ ಸುನೀತಾ ವಿಲಿಯಮ್ಸ್ ನಾಸಾದಿಂದ ನಿವೃತ್ತಿ ಹೊಂದಿದ್ದಾರೆ.

ಭೂಮಿಯಿಂದ ಸುಮಾರು 400KM ಎತ್ತರದಲ್ಲಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕೆಲಸದ ನಿಮಿತ್ತ ಹೋಗಿದ್ದ ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ & ಬುಚ್ ವಿಲ್ನೋರ್, ಅಲ್ಲಿಯೇ ಸಿಲುಕಿಕೊಂಡಿದ್ದರು. ಹೋಗಿದ್ದು ಒಂದು ವಾರದ ಕೆಲಸಕ್ಕಾಗಿ ಆದರೆ, ಒಂದು ತಪ್ಪು ಇವರನ್ನು 9 ತಿಂಗಳು ಅಲ್ಲಿಯೇ ಸಿಲುಕಿಸಿತ್ತು. ಡಿ. 31ರಂದು ಸುನೀತಾ ವಿಲಿಯಮ್ಸ್ ನಿವೃತ್ತಿ ಹೊಂದಿದ್ದಾರೆ.


Share with

Leave a Reply

Your email address will not be published. Required fields are marked *