ಕರ್ನಾಟಕ ಲೋಕಭವನಕ್ಕೆ ಬಾಂಬ್ ಬೆದರಿಕೆ!

Share with

ಇತ್ತೀಚೆಗೆ ರಾಜ್ಯದ ಹಲವು ಕೋರ್ಟ್‌ಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದವು. ಇದೀಗ ಕರ್ನಾಟಕ ಲೋಕಭವನ್ನು ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದೆ.

ಜ. 14ರಂದು ರಾಜ್ಯಪಾಲರ ಅಧಿಕೃತ ಮೇಲ್ IDಗೆ ಕಿಡಿಗೇಡಿಗಳು ಇಮೇಲ್ ಸಂದೇಶ ಕಳಿಸಿದ್ದರು. ಈ ಸಂದೇಶದಲ್ಲಿ ಮಧ್ಯಾಹ್ನದೊಳಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದರು. ಈ ಸಂದೇಶ ಬಂದ ಕೂಡಲೇ ತಪಾಸಣೆ ನಡೆಸಲಾಗಿತ್ತು. ಈ ವೇಳೆ ಇದೊಂದು ಹುಸಿ ಬೆದರಿಕೆ ಕರೆ ಎಂದು ಪೊಲೀಸರು ದೃಢಪಡಿಸಿದ್ದಾರೆ.


Share with

Leave a Reply

Your email address will not be published. Required fields are marked *