ಹಿಮಪಾತ, ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್ಲಿಫ್ಟ್ ಮಾಡಿದ ವಾಯುಪಡೆ

Share with

ಹಿಮಾಚಲ ಪ್ರದೇಶ, ಫೆಬ್ರವರಿ 02: ಹಿಮಾಚಲ ಪ್ರದೇಶದಾದ್ಯಂತ ಹಿಮಪಾತ ವಿಪರೀತವಾಗಿತ್ತು, ರಸ್ತೆಗಳ ಸಂಪರ್ಕ ಕಡಿತಗೊಂಡಿವೆ. ದಂಧೇರ್ವಾರಿಯಲ್ಲಿ ಕೂಡ ಭಾರಿ ಹಿಮಪಾತವಾಗಿದ್ದು, ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಭಾರತೀಯ ವಾಯುಪಡೆಯ ಅಧಿಕಾರಿಗಳು ಏರ್ಲಿಪ್ಟ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆಯನ್ನು ಚೀತಾ ಹೆಲಿಕಾಪ್ಟರ್‌ನಲ್ಲಿ ಚಂಡೀಗಢಕ್ಕೆ ಸಾಗಿಸಲಾಯಿತು. ಅಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಹಿಮಪಾತ ಮತ್ತು ಕಡಿಮೆ ಗೋಚರತೆಯ ನಡುವೆಯೂ ಸರಾಸರಿ ಸಮುದ್ರ ಮಟ್ಟದಿಂದ 9,000 ಅಡಿ ಎತ್ತರದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಯಿತು.


Share with

Leave a Reply

Your email address will not be published. Required fields are marked *