ಕಾಸರಗೋಡು: ಇಲ್ಲಿನ ಕೇಳುಗುಡ್ಡೆ ನಿವಾಸಿ ಸಂಕಪ್ಪ ಪೂಜಾರಿ (ಶ್ರೀಧರ ಪೂಜಾರಿ) ಇವರು ಫೆ.18ರಂದು ಕೇಳುಗುಡ್ಡೆ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

ಅನಾರೋಗ್ಯದ ಕಾರಣ ಕಳೆದ ಮೂರು ತಿಂಗಳಿನಿಂದ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಮೃತರು ಪತ್ನಿ, ಐವರು ಪುತ್ರಿಯರು, ಓರ್ವ ಪುತ್ರ, ಅಳಿಯಂದಿರು, ಸೊಸೆ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.




