ಪುತ್ತೂರು:ಶಾಂತಿನಗರ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ವತಿಯಿಂದ ಪೂಜಾ ಮೈದಾನದ ಕಟ್ಟೆಯಲ್ಲಿ 38ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ವೃತ ಪೂಜೆ ಮಾ.7ರಂದು ನಡೆಯಿತು.

ಬೆಳಿಗ್ಗೆ ಪೂಜಾ ಕಟ್ಟೆಯಲ್ಲಿ ಗಣಹೋಮ, ಸಂಜೆ ಸತ್ಯನಾರಾಯಣ ವೃತ ಪೂಜೆ ನಡೆದು ಬಳಿಕ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.
ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ವೈವಿಧ್ಯ, ಕ್ರೀಡಾ ಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಹಾಗೂ ಲಕ್ಕಿಡಿಪ್ ಡ್ರಾ ನಡೆಯಿತು.




