ರಾಜ್ಯದ CID ಸಂಸ್ಥೆಯು, ಜಾರ್ ಆ್ಯಪ್ ವಿರುದ್ಧ ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ಕಾಯ್ದೆಯಡಿ ತನಿಖೆ ನಡೆಸುತ್ತಿದೆ.

ಕಾನೂನು ಬಾಹಿರವಾಗಿ ಡಿಜಿಟಲ್ ಗೋಲ್ಡ್ ಹೂಡಿಕೆಗಳನ್ನು ಸ್ವೀಕರಿಸಿ ಅಂತಹ ಹೂಡಿಕೆಗಳನ್ನು ನೇರವಾಗಿ ಚಿನ್ನದ ರೂಪದಲ್ಲಿ ಉಳಿಸಿಕೊಂಡು ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ಕಾಯಿದೆ ಅಡಿಯ ಆರೋಪ ಎದುರಿಸುತ್ತಿರುವ ಜಾರ್ & ಜಾರ್ಫಿನ್ ರಿಟೈಲ್ ಪ್ರೈವೇಟ್ ಲಿಮಿಟೆಡ್ ಕಂಪನಿಗಳ ವಿರುದ್ಧದ ದೂರನ್ನು ವಜಾಗೊಳಿಸಲು ಇತ್ತಿಚೇಗೆ ಹೈಕೋರ್ಟ್ ಕೂಡ ನಿರಾಕರಿಸಿತ್ತು.




