ಇಂಡಿಗೋ ಸಂಸ್ಥೆಯ ಸಿಇಒ ರಾಜೀನಾಮೆ

Share with

ಇಂಡಿಗೋ ಏರ್ಲೈನ್ಸ್ ಸಂಸ್ಥೆಯ CEO ಪೀಟರ್ ಎಲ್ಬರ್ಸ್ ರಾಜೀನಾಮೆ ನೀಡಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಪೈಲಟ್ ಗಳಿಲ್ಲದೇ ಹಲವಾರು ಫೈಟ್‌ಗಳು ಸ್ಥಗಿತಗೊಂಡ ಬಳಿಕ CEO ತಲೆದಂಡವಾಗಬಹುದು ಎಂಬ ನಿರೀಕ್ಷೆ ಇತ್ತು.

ಅಂತೆಯೇ ಪೀಟರ್ಸ್ ರಾಜೀನಾಮೆ ಕೊಟ್ಟಿದ್ದಾರೆ. ಇಂದು ಅವರ ರಾಜೀನಾಮೆ ನಿರ್ಧಾರವನ್ನು ಇಂಡಿಗೋ ಸಂಸ್ಥೆ ಪ್ರಕಟಿಸಿದೆ. ಇಂಡಿಗೋ ಸಂಸ್ಥೆಯ ನಿರ್ವಾಹಕ ನಿರ್ದೇಶಕ ರಾಹುಲ್ ಭಾಟಿಯಾ ಅವರು ಈ ಸಂಸ್ಥೆಯ ಹೊಸ ಸಿಇಒ ನೇಮಕ ವಾಗುವವರೆಗೂ ಹಂಗಾಮಿ ಸಿಇಒ ಆಗಿ ಕಾರ್ಯನಿರ್ವಹಿಸಲಿದ್ದಾರೆ.


Share with

Leave a Reply

Your email address will not be published. Required fields are marked *