ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ

Share with

IPL ಟೂರ್ನಿಯ ಮೊದಲ ಪಂದ್ಯ ಮಾರ್ಚ್ 28 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ RCB ತಂಡವು ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

2025ರಲ್ಲಿ ಪಂಜಾಬ್ ಕಿಂಗ್ಸ್ ಅನ್ನು 6 ರನ್‌ಗಳಿಂದ ಸೋಲಿಸುವ ಮೂಲಕ RCB ತನ್ನ ಮೊದಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಉದ್ಘಾಟನಾ ಪಂದ್ಯದ ಮರುದಿನದಂದು ಮುಂಬೈ ಇಂಡಿಯನ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ.


Share with

Leave a Reply

Your email address will not be published. Required fields are marked *