‘ಅಕ್ರಮವಾಗಿ ಅಡುಗೆ ಅನಿಲ ಸಂಗ್ರಹಿಸಿದರೆ ಕ್ರಮ’

Share with

ಇರಾನ್-ಇಸ್ರೇಲ್ ನಡುವಿನ ಯುದ್ಧದ ಪರಿಣಾಮ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಹೀಗಾಗಿ LPG ಸಿಲಿಂಡರ್‌ಗಳ ಅಕ್ರಮ ಸಂಗ್ರಹ ಮಾಡುವುದು, ಕಾಳಸಂತೆಯಲ್ಲಿ ಮಾರಾಟ ಮಾಡುವುದು ಹೆಚ್ಚುತ್ತಿದೆ. ಆದರೆ ಈ ರೀತಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.

ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದ ಅಡೆತಡೆಗಳ ಹೊರತಾಗಿಯೂ ದೇಶೀಯ LPG ಪೂರೈಕೆ ಸಮರ್ಪಕವಾಗಿ ಉಳಿದಿದೆ ಎಂದು ಸರ್ಕಾರ ಭರವಸೆ ನೀಡಿದ್ದು, ಗ್ರಾಹಕರು ಆತಂಕಗೊಳ್ಳದಂತೆ ಮನವಿ ಮಾಡಿದೆ


Share with

Leave a Reply

Your email address will not be published. Required fields are marked *