ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

Share with

ಶ್ರೀರಾಮನವಮಿ ಹಬ್ಬದ ಅಂಗವಾಗಿ GBA ಮಹತ್ವದ ಸಾರ್ವಜನಿಕ ಸೂಚನೆ ಹೊರಡಿಸಿದೆ. ಮಾ.27ರಂದು ಬೆಂಗಳೂರಿನಾದ್ಯಂತ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಎಲ್ಲಾ ಕಸಾಯಿಖಾನೆಗಳನ್ನು ಆ ದಿನ ಮುಚ್ಚುವಂತೆ GBA ಆದೇಶ ಹೊರಡಿಸಿದೆ. ಮಾಂಸ ಮಾರಾಟ ಮಾಡುವ ಅಂಗಡಿಗಳು & ಔಟ್‌ಲೆಟ್‌ಗಳಲ್ಲಿ ಯಾವುದೇ ರೀತಿಯ ಮಾರಾಟಕ್ಕೆ ಅವಕಾಶ ಇರಲ್ಲ. ನಗರ ವ್ಯಾಪ್ತಿಯಲ್ಲಿರುವ ಎಲ್ಲ ವ್ಯಾಪಾರಿಗಳು & ಸಾರ್ವಜನಿಕರು ಕಡ್ಡಾಯವಾಗಿ ಈ ನಿಯಮ ಪಾಲಿಸಬೇಕಾಗಿದೆ ಎಂದು GBA ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.


Share with

Leave a Reply

Your email address will not be published. Required fields are marked *