2027 ಜನಗಣತಿ: ರಾಜ್ಯದಲ್ಲಿ ಏ.1 ರಿಂದ ಮನೆ ಗಣತಿ

Share with

ಬೆಂಗಳೂರಿನ ಪೂರ್ವ ನಗರಪಾಲಿಕೆ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಜನಗಣತಿ-2027ರ ಪ್ರಯುಕ್ತ ಏಪ್ರಿಲ್ 1 ರಿಂದ ಮನೆ ಪಟ್ಟಿ ಮತ್ತು ಮನೆ ಗಣತಿ ಕಾರ್ಯ ಆರಂಭವಾಗಲಿದೆ. ಜನಗಣತಿ ಕಾರ್ಯವನ್ನು ಸಮರ್ಪಕವಾಗಿ ಹಾಗೂ ಸಮಯೋಚಿತವಾಗಿ ಕೈಗೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ.

ರಾಜ್ಯ ಸರ್ಕಾರದ ಆದೇಶದ ಮೇರೆಗೆ ಜನಗಣತಿ-2027ರ ಪ್ರಥಮ ಹಂತದಲ್ಲಿ ಮನೆ ಪಟ್ಟಿ ಮತ್ತು ಮನೆ ಗಣತಿ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಪೂರ್ವ ಸಿದ್ಧತಾ ಕಾರ್ಯಗಳನ್ನು ವೇಗಗೊಳಿಸಲಾಗಿದೆ.


Share with

Leave a Reply

Your email address will not be published. Required fields are marked *