12ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ

Share with

ಮಂಗಳೂರು: 12ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಖಾಸ ಗ್ರಾಂಡ್ ಅಪಾರ್ಟ್ಮೆಂಟ್ ನಲ್ಲಿ ಸೋಮವಾರ (ಮಾ.30) ನಡೆದಿದೆ.

ಅತ್ತಾವರದ ಸ್ಟಕ್ ರಸ್ತೆಯಲ್ಲಿರೋ ಅಪಾರ್ಟೆಂಟ್ ನಲ್ಲಿರುವ ಪರಿಚಯಸ್ಥರ ಫ್ಲಾಟ್ ಗೆ ವಿದ್ಯಾರ್ಥಿ ಬಂದಿದ್ದರು. ಸ್ನೇಹಿತರನ್ನು ಭೇಟಿಯಾಗಲು ಬಂದಿದ್ದ ವಿದ್ಯಾರ್ಥಿ ಬಳಿಕ ಅಲ್ಲಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದು, ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.


Share with

Leave a Reply

Your email address will not be published. Required fields are marked *