ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ; ಗೊನೆ ಮುಹೂರ್ತ

Share with

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಏ.1 ರಂದು ಗೊನೆ ಮುಹೂರ್ತ ನಡೆಯಿತು.

ಬೆಳಿಗ್ಗೆ ಗಂಟೆ 9.15ರ ವೃಷಭ ಲಗ್ನದಲ್ಲಿ ಗೊನೆ ಮುಹೂರ್ತ ನಡೆಯಿತು.ದೇವಸ್ಥಾನದ ಪ್ರಧಾನ ಅರ್ಚಕರು ಗೊನೆ ಮೂಹುರ್ತ ನೆರವೇಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಈಶ್ವ‌ರ್ ಭಟ್‌ ಪಂಜಿಗುಡ್ಡೆ ಸಹಿತಿ ಸಮಿತಿ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *