ನೂತನ ಮುಖ್ಯಮಂತ್ರಿಯಾಗಿ ‘ಅಜ್ಜಯ್ಯ’ನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ ಡಿಕೆಶಿ

Share with

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಡಿ.ಕೆ ಶಿವಕುಮಾ‌ರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಡಿ.ಕೆ ಶಿವಕುಮಾ‌ರ್ ಅವರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದ ಡಿ.ಕೆ ಶಿವಕುಮಾ‌ರ್ ಅವರು ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆ ಮೂಲಕ ಇಂದಿನಿಂದ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದ್ದಾರೆ.


Share with

Leave a Reply

Your email address will not be published. Required fields are marked *