ಆಹಾರಕ್ಕಾಗಿ ಪ್ಲಾಸ್ಟಿಕ್ ತಿನ್ನುತ್ತಿರುವ ಕಾಡಾನೆ..!

Share with

ಕಾಡಾನೆಯೊಂದು ಅರಣ್ಯದಲ್ಲಿ ಆಹಾರ ಸಿಗದೇ ಮನುಷ್ಯರು ಎಸೆದ ಪ್ಲಾಸ್ಟಿಕ್ ಕಸದ ರಾಶಿಯಲ್ಲಿ ಆಹಾರ ಹುಡುಕುತ್ತಿರುವ ದೃಶ್ಯವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಘಟನೆ ರಾಜ್ಯದ ಪ್ರಸಿದ್ಧ ಧಾರ್ಮಿಕ & ಪ್ರವಾಸಿ ತಾಣವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದಿದೆ. ಪ್ರವಾಸಿಗರ ಬೇಜವಾಬ್ದಾರಿಯಿಂದ ಉಂಟಾದ ಈ ಪ್ಲಾಸ್ಟಿಕ್ ಮಾಲಿನ್ಯವು ವನ್ಯಜೀವಿಗಳ ಜೀವಕ್ಕೆ ಮಾರಕವಾಗಿದ್ದು, ಪರಿಸರ ವ್ಯವಸ್ಥೆಯ ಅವನತಿಗೆ ಕಾರಣವಾಗಿದೆ. ಅಲ್ಲದೇ ನಮ್ಮ ಪರಿಸರ ವ್ಯವಸ್ಥೆಯ ಅವನತಿಯನ್ನು ಎತ್ತಿ ತೋರಿಸುತ್ತಿದೆ.


Share with

Leave a Reply

Your email address will not be published. Required fields are marked *