ಭಾರೀ ಮಳೆ.. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Share with

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು IMD ನೀಡಿದೆ. ಉತ್ತರ ಕನ್ನಡ ಸೇರಿದಂತೆ ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇನ್ನುಳಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಭಾಗದಲ್ಲಿ ಸಮುದ್ರದ ಅಲೆಗಳ ಅಬ್ಬರವೂ ಹೆಚ್ಚಿರಲಿದ್ದು, ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಹವಮಾನ ಇಲಾಖೆ ಸೂಚಿಸಿದೆ.


Share with

Leave a Reply

Your email address will not be published. Required fields are marked *