ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಪರಿಷ್ಕರಣೆಗೆ ಕೈ ಹಾಕಿದೆ. ಯೋಜನೆಯ ದುರ್ಬಳಕೆ ತಡೆಗಟ್ಟಲು & ಕೇವಲ ಅರ್ಹರಿಗೆ ಮಾತ್ರ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಮನೆ ಮನೆಗೆ ಹೊಸ ಅರ್ಜಿ ವಿತರಿಸಲಾಗುವುದು ಎಂದು CM DK ಶಿವಕುಮಾರ್ ಘೋಷಿಸಿದ್ದಾರೆ.

‘ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಮತ್ತು ಅಸೋಸಿಯೇಷನ್ಗಳ ಒಕ್ಕೂಟ’ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ CM, ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ




