6 ತಿಂಗಳಲ್ಲಿ ವಿಜ್ ಸರ್ಕಾರ ಪತನ: M.K ಸ್ಟಾಲಿನ್‌

Share with

ಸಿಎಂ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರ 5 ವರ್ಷಗಳ ವರೆಗೆ ಉಳಿಯುವುದಿಲ್ಲ. 3 ರಿಂದ 6 ತಿಂಗಳಲ್ಲಿ ಪತನವಾಗುತ್ತದೆ ಎಂದು ಮಾಜಿ CM ಎಂ.ಕೆ ಸ್ಟಾಲಿನ್ ಭವಿಷ್ಯ ನುಡಿದಿದ್ದಾರೆ.

ಪ್ರಸ್ತುತ ರಾಜಕೀಯ ಬೆಳವಣಿಗೆ ಕುರಿತು ಡಿಎಂಕೆ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸ್ಟಾಲಿನ್, ವಿಜಯ್ ಅವರ ಸರ್ಕಾರ ಮೈತ್ರಿ ಪಕ್ಷಗಳ ಬೆಂಬಲದಿಂದಷ್ಟೇ ಬದುಕುಳಿದಿದೆ. ವಿಜಯ್ ಅವರದ್ದು ಅಲ್ಪಸಂಖ್ಯಾತ ಸರ್ಕಾರವಾಗಿದ್ದು, ಮುಂದಿನ 3 ರಿಂದ 6 ತಿಂಗಳ ಒಳಗೆ ಪತನಗೊಳ್ಳಬಹುದು ಎಂದು ಹೇಳಿದ್ದಾರೆ.


Share with

Leave a Reply

Your email address will not be published. Required fields are marked *