ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಗೋಲ್ ಮಾಲ್

Share with

‘ಗೃಹಲಕ್ಷ್ಮಿ’ ಯೋಜನೆಯಡಿ ಕೊಪ್ಪಳ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಅಕ್ರಮ ಹಾಗೂ ಗೋಲ್ ಮಾಲ್ ನಡೆದಿರುವುದು ಬಯಲಿಗೆ ಬಂದಿದೆ. ಜಿಲ್ಲೆಯಲ್ಲಿ ಮೃತಪಟ್ಟ ಫಲಾನುಭವಿಗಳ ಬ್ಯಾಂಕ್‌ ಖಾತೆಗಳಿಗೂ ಸತತವಾಗಿ ಹಣ ಜಮೆಯಾಗುತ್ತಿದ್ದು, ಇದನ್ನು ಗಮನಿಸಿದ ಗ್ಯಾರಂಟಿ ಯೋಜನೆಗಳ ಜಾರಿ ಸಮಿತಿ ತನಿಖೆ ನಡೆಸಿ ಇದುವರೆಗೆ 86 ಲಕ್ಷ ರೂಪಾಯಿಗಳನ್ನು ರಿಕವರಿ ಮಾಡಿದೆ.

ಈ ಕುರಿತು ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಶ್ರೀನಿವಾಸ್‌ ರೆಡ್ಡಿ ಅವರು ಸುದ್ದಿಗೋಷ್ಠಿ ನಡೆಸಿ ಸ್ಫೋಟಕ ಸತ್ಯಗಳನ್ನು ಹೊರಹಾಕಿದ್ದಾರೆ.


Share with

Leave a Reply

Your email address will not be published. Required fields are marked *