ಬೆಂಗಳೂರಿನಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿದ್ದಾರೆ. ಇವರ ಪತ್ತೆಗೆ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಜ್ಞಾನೇಂದ್ರ ಕುಮಾರ್ ಯಾಕಾಗಿ ನಾಪತ್ತೆ ಆಗಿದ್ದಾರೆ? ನಾಪತ್ತೆ ಆಗಲು ಕಾರಣ ಏನು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

ಬೆಂಗಳೂರಿನ ಏರ್ಪೋರ್ಟ್ನಲ್ಲಿ ಇವರ ಮೊಬೈಲ್ ಸ್ವಿಚ್ಆಫ್ ಆಗಿದೆ. ಅಧಿಕಾರಿಯ ಹುಡುಕಾಟಕ್ಕೆ ಹಿರಿಯ IAS ಅಧಿಕಾರಿಯೊಬ್ಬರು ಮನವಿ ಸಲ್ಲಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ಗೆ ಮನವಿ ಮಾಡಲಾಗಿದೆ.




