ಮಾಜಿ ಹಾಸ್ಟೆಲ್ ವಾರ್ಡನ್ ಮನೆಯಲ್ಲಿ 2.71 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ!

Share with

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ನಿನ್ನೆ ನಿವೃತ್ತ ಹಾಸ್ಟೆಲ್ ಅಧೀಕ್ಷಕ ಎಂ.

ಶಿವರಾಜು ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಚಿನ್ನ, ಬೆಳ್ಳಿ, ನಗದು ಸೇರಿದಂತೆ ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿವೆ. 2.50 ಲಕ್ಷ ರೂ. ನಗದು, 600 ಗ್ರಾಂ ಚಿನ್ನ, 15 ಲಕ್ಷ ರೂ. ಮೌಲ್ಯದ 2 ಕಾರು ಜೊತೆಗೆ 5 ನಿವೇಶನ, 2 ಮನೆ, 2 ವಾಣಿಜ್ಯ ಕಟ್ಟಡ, 1 ಫಾರ್ಮ್‌ಹೌಸ್‌ ಹಾಗೂ 6 ಎಕರೆ ಕೃಷಿ ಭೂಮಿ ಸೇರಿದಂತೆ ಒಟ್ಟು ಸುಮಾರು 2.71 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ.


Share with

Leave a Reply

Your email address will not be published. Required fields are marked *